- Advertisement -
![]()
- Advertisement -
ನವದೆಹಲಿ:ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಹತ್ವದ ಚರ್ಚೆ ನಡೆಸಲಿದ್ದಾರೆ. ಕೊರೊನಾ ಲಸಿಕೆ ವಿತರಣೆ ಹಿನ್ನೆಲೆಯಲ್ಲಿ ಚರ್ಚೆ ನಡೆಯಲಿದ್ದು 4 ಗಂಟೆಗೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.
ಜನವರಿ 16ರಿಂದ ಆದ್ಯತೆ ಮೇರೆಗೆ ಕೋವಿಡ್ ಲಸಿಕೆ ವಿತರಣೆ ಆರಂಭಿಸಲಾಗುತ್ತಿದ್ದು ಈ ಕುರಿತು ಚರ್ಚೆ ನಡೆಯಲಿದೆ. ಈಗಾಗಲೇ ಕೊರೊನಾ ವೈರಸ್ ಲಸಿಕೆ ವಿತರಣೆ ಕುರಿತು ಮಾಡಲಾಗಿರುವ ರೂಪುರೇಷೆಗಳಕುರಿತು ಕೇಂದ್ರ ಬೆಳಕು ಚೆಲ್ಲಲಿದೆ.
- Advertisement -


