Wednesday, June 3, 2026
Homeಕ್ರೀಡೆಅಭಿಮಾನಿಗಳ ಕುತೂಹಲಕ್ಕೆ ಬಿತ್ತು ತೆರೆ: ಹೆಣ್ಣು ಮಗುವಿನ ತಂದೆಯಾದ ವಿರಾಟ್ ಕೊಹ್ಲಿ

ಅಭಿಮಾನಿಗಳ ಕುತೂಹಲಕ್ಕೆ ಬಿತ್ತು ತೆರೆ: ಹೆಣ್ಣು ಮಗುವಿನ ತಂದೆಯಾದ ವಿರಾಟ್ ಕೊಹ್ಲಿ

- Advertisement -
- Advertisement -

ಮುಂಬೈ: ಬಹು ದಿನಗಳಿಂದ ಕಾಯುತ್ತಿದ್ದ ಅನುಷ್ಕಾ ಶರ್ಮಾ ಹಾಗೂ  ವಿರಾಟ್ ಕೊಹ್ಲಿ ಅಭಿಮಾನಿಗಳ ಕುತೂಹಲಕ್ಕೆ ತೆರೆ ಬಿದ್ದಿದೆ. ನಟಿ ಅನುಷ್ಕಾ ಶರ್ಮಾ ಅವರು ಹೆಣ್ಣು ಮಗುವಿನ ತಾಯಿಯಾಗಿದ್ದಾರೆ,

ಇನ್ನು ಈ ಖುಷಿಯ ಸಮಾಚಾರವನ್ನು ವಿರಾಟ್ ಕೊಹ್ಲಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಈ ಪೋಸ್ಟ್ ಗೆ ಕಮೆಂಟ್ ಗಳ ಸುರಿ ಮಳೆ ಹರಿಸುತ್ತಿದ್ದಾರೆ. ಇನ್ನು ಮೊನ್ನೆಯಷ್ಟೇ ಅನುಷ್ಕಾ ಜಿಮ್ ನಲ್ಲಿ ವರ್ಕೌಟ್ ಮಾಡುವ ವಿಡಿಯೋ ವೈರಲ್ ಆಗಿತ್ತು.

ಅನುಷ್ಕಾ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಇಂದು ದಾಖಲಾಗಿದ್ದರು. ದಾಖಲಾದ ಕೆಲವೇ ಹೊತ್ತಿನಲ್ಲಿ ಅವರು ಮಗುವಿಗೆ ಜನ್ಮ ನೀಡಿದ್ದಾರೆ. ಇನ್ನು ತಾಯಿ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!