Sunday, June 7, 2026
Homeತಾಜಾ ಸುದ್ದಿಫೆ.27ರಂದು 20ನೆಯ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಫೆ.27ರಂದು 20ನೆಯ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

- Advertisement -
- Advertisement -

ಪುತ್ತೂರು :ಪುತ್ತೂರು ತಾಲೂಕು 20ನೆಯ ಕನ್ನಡ ಸಾಹಿತ್ಯ ಸಮ್ಮೇಳನವು ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ವತಿಯಿಂದ ಫೆ.27ರಂದು ನಡೆಯುತ್ತಿದೆ.ಕೋವಿಡ್ ನಿಯಮಾವಳಿಗಳನ್ನು ಪಾಲಿಸಿ ಕನ್ನಡ ನಾಡು ನುಡಿಗೆ ಚ್ಯುತಿ ಬಾರದಂತೆ ಸರಳವಾಗಿ ಸಾಹಿತ್ಯ ಸಮ್ಮೇಳನ ಆಚರಿಸಲು ನಿರ್ಧರಿಸಲಾಗಿದೆ.

ಈಕುರಿತು ಜಿಲ್ಲಾ ಕಸಾಪ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರಾ ಮತ್ತು ಪುತ್ತೂರು ತಾಲೂಕು ಅಧ್ಯಕ್ಷ ಬಿ. ಐತ್ತಪಪ್ಪ ನಾಯ್ಕ್ ಜಂಟಿ ಪತ್ರಿಕಾ ಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಿದ್ದಾರೆ.

- Advertisement -

Latest News

error: Content is protected !!