Tuesday, July 21, 2026
Homeತಾಜಾ ಸುದ್ದಿನೂತನ ಸಚಿವರಿಗೆ ಇಂದು ಸಂಜೆಯೇ ಖಾತೆ ಹಂಚಿಕೆ- ಅಮಿತ್ ಶಾ ಜೊತೆಗೆ ಚರ್ಚೆ ನಡೆಸಿ ಮಹತ್ವದ...

ನೂತನ ಸಚಿವರಿಗೆ ಇಂದು ಸಂಜೆಯೇ ಖಾತೆ ಹಂಚಿಕೆ- ಅಮಿತ್ ಶಾ ಜೊತೆಗೆ ಚರ್ಚೆ ನಡೆಸಿ ಮಹತ್ವದ ತೀರ್ಮಾನ!..

- Advertisement -
- Advertisement -

ಬೆಂಗಳೂರು :ಈಗಾಗಲೇ ಆಯ್ಕೆಯಾಗಿರುವ ನೂತನ ಸಚಿವರಿಗೆ ಇಂದು ಸಂಜೆಯೇ ಖಾತೆ ಹಂಚಿಕೆ ಮಾಡಲು ಸಿಎಂ ಬಿ.ಎಸ್. ಯಡಿಯೂರಪ್ಪ ತೀರ್ಮಾನಿಸಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಗೆ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳುವರು ಎನ್ನಲಾಗಿದೆ.

ಇಂದು ಸಂಜೆ ಅಮಿತ್ ಶಾ ತೆರಳಿದ ನಂತರ ಸಚಿವರಿಗೆ ಖಾತೆ ಹಂಚಿಕೆ ನಡೆಯಲಿದೆ ಎಂಬುದು ಈಗಾಗಲೇ ಒಂದು ಸಾಂಭಾವ್ಯ ಪಟ್ಟಿ ಸಿದ್ಧ ವಾಗಿದ್ದು ಕೆಲವು ಸಚಿವರ ಖಾತೆಗಳನ್ನು ಅದಲು-ಬದಲು ಮಾಡುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದೆ.

- Advertisement -

Latest News

error: Content is protected !!