Saturday, June 6, 2026
Homeತಾಜಾ ಸುದ್ದಿಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಆರೋಗ್ಯ ಮತ್ತಷ್ಟು ಗಂಭೀರ!..

ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಆರೋಗ್ಯ ಮತ್ತಷ್ಟು ಗಂಭೀರ!..

- Advertisement -
- Advertisement -

ರಾಂಚಿ : ಬಿಹಾರದ ಮಾಜಿ ಸಿಎಂ ಮತ್ತು ಆರ್ ಜೆ ಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಆರೋಗ್ಯ ಮತ್ತಷ್ಟು ಗಂಭೀರಗೊಂಡಿದೆ. ಹೀಗಾಗಿ ರಾಂಚಿಯ ರಿಮ್ಸ್ ಆಸ್ಪತ್ರೆಗೆ ಅವರ ಕುಟುಂಬಸ್ಥರು ಈಗಾಗಲೇ ಧಾವಿಸಿದ್ದಾರೆ.ನಿನ್ನೆ ಅನಾರೋಗ್ಯದಿಂದಾಗಿ ರಾಂಚಿಯ ರಿಮ್ಸ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು.

ಸಧ್ಯ ಲಾಲೂ ಪ್ರಸಾದ್ ಯಾದವ್ ಅವರ ಆರೋಗ್ಯ ಮತ್ತಷ್ಟು ಗಂಭೀರ ಸ್ವರೂಪವನ್ನು ತಲುಪಿದೆ ಎನ್ನಲಾಗಿದೆ. ಇದೇ ಕಾರಣದಿಂದಾಗಿ ಮಗಳು ಮಿಸಾ ಭಾರತೀ, ಕಿರಿಯ ಮಗ ತೇಜಸ್ವಿ ಯಾದವ್ ಮತ್ತು ಪತ್ನಿ ರಾಬ್ರಿ ದೇವಿ ದೌಡಾಯಿಸಿದ್ದಾರೆ.

- Advertisement -

Latest News

error: Content is protected !!