Saturday, June 28, 2025
Homeತಾಜಾ ಸುದ್ದಿಚಿಲಿಯ ಅಂಟಾರ್ಕ್ಟಿಕಾ ಕರಾವಳಿಯಲ್ಲಿ ಭಾರಿ ಭೂಕಂಪ- ಸುನಾಮಿ ಎಚ್ಚರಿಕೆ ನೀಡಿದ ಅಧಿಕಾರಿಗಳು!..

ಚಿಲಿಯ ಅಂಟಾರ್ಕ್ಟಿಕಾ ಕರಾವಳಿಯಲ್ಲಿ ಭಾರಿ ಭೂಕಂಪ- ಸುನಾಮಿ ಎಚ್ಚರಿಕೆ ನೀಡಿದ ಅಧಿಕಾರಿಗಳು!..

spot_img
- Advertisement -
- Advertisement -

ಸ್ಯಾಂಟಿಯಾಗೋ: ಚಿಲಿಯ ಅಂಟಾರ್ಕ್ಟಿಕಾ ಕರಾವಳಿಯಲ್ಲಿ ಭಾರಿ ಪ್ರಮಾಣದ ಭೂಕಂಪ ವರದಿಯಾಗಿದ್ದು ರಿಕ್ಟರ್ ಮಾಪಕದಲ್ಲಿ 7.0 ತೀವ್ರತೆ ಕಂಡು ಬಂದಿದೆ. ಇದೇವೇಳೆ ಅಧಿಕಾರಿಗಳು ಚಿಲಿಯ ಎಡ್ವರ್ಡೊ ಫ್ರೀ ಬೇಸ್‌ಗೆ ಸುನಾಮಿ ಎಚ್ಚರಿಕೆ ನೀಡಿದ್ದಾರೆ.ಜನರನ್ನು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಲಾಗಿದೆ.

ಈ ಭೂಕಂಪವು ಎಡ್ವರ್ಡೊ ಫ್ರೀ ಬೇಸ್‌ ನಿಂದ ಪೂರ್ವಕ್ಕೆ 210 ಕಿಲೋಮೀಟರ್ (130 ಮೈಲಿ) ದೂರದಲ್ಲಿ ಶನಿವಾರ ರಾತ್ರಿ 8: 36 ಕ್ಕೆ (23:36 ಜಿಎಂಟಿ) 10 ಕಿಲೋಮೀಟರ್ (6 ಮೈಲಿ) ಆಳದಲ್ಲಿ ಭೂಕಂಪನ ಸಂಭವಿಸಿದೆ ಎಂದು ಚಿಲಿಯ ರಾಷ್ಟ್ರೀಯ ತುರ್ತು ಕಚೇರಿ ಎಚ್ಚರಿಕೆ ನೀಡಿದೆ.

- Advertisement -
spot_img

Latest News

error: Content is protected !!