- Advertisement -
- Advertisement -
ಕಂಪ್ಲಿ:ಇಲ್ಲಿನ ದೇವಲಾಪುರ ಗ್ರಾಮದ ರಾಜನಮಟ್ಟಿ ಪ್ರದೇಶದ ಮದ್ದಿನ ಮನೆ ಬಳಿ ಅರಣ್ಯ ಇಲಾಖೆ ಅಳವಡಿಸಿದ್ದ ಬೋನಿನಲ್ಲಿ ಸುಮಾರು ನಾಲ್ಕು ವರ್ಷದ ಹೆಣ್ಣು ಚಿರತೆ ಸೆರೆಯಾಗಿದೆ.
ಚಿರತೆ ಚಲನವಲ ಆಧರಿಸಿ ಸ್ಥಳದಲ್ಲಿ ಅರಣ್ಯ ಸಿಬ್ಬಂದಿ ಬೋನ್ ಅಳವಡಿಸಿದ್ದರು. ಗ್ರಾಮದ ಸುತ್ತಲು ಚಿರತೆ ಹಾವಳಿ ಅಧಿಕವಾಗಿದ್ದರಿಂದ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಬೋನ್ ಅಳವಡಿಸುವಂತೆ ಒತ್ತಾಯಿಸಿದ್ದರು. ಸಧ್ಯ ಅರಣ್ಯ ಇಲಾಖೆಯವರು ಚಿರತೆಯನ್ನು ಸ್ಥಳಾಂತರಿಸಿದ್ದಾರೆ.
- Advertisement -