- Advertisement -
![]()
- Advertisement -
ನವದೆಹಲಿ: ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮಹತ್ವದ ಮಾಹಿತಿ ಹಂಚಿಕೊಂಡಿದ್ದು ಅವರು ರೈತರ ಹೋರಾಟ ಸದ್ಯದಲ್ಲೇ ಅಂತ್ಯವಾಗಲಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.ಈಗಾಗಲೇ 1 ರಿಂದ 1.5 ವರ್ಷಗಳ ಕಾಲ ಕೃಷಿ ಕಾನೂನುಗಳನ್ನ ಸ್ಥಗಿತಗೊಳಿಸುವ ಸರಕಾರದ ಪ್ರಸ್ತಾಪವನ್ನು ರೈತರ ಮುಂದಿಡಲಾಗಿದೆ.
ಕೆಲವು ರೈತರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದು ನಾವು ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳಲು ಈ ನಿರ್ಧಾರ ಕೈಗೊಳ್ಳಲಾಗಿದೆ.ಶೀಘ್ರ ಈ ಸಮಸ್ಯೆ ಬಗೆಹರಿಯಲಿದೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.
- Advertisement -


