Saturday, June 6, 2026
Homeಕರಾವಳಿಕೊಣಾಜೆಯಲ್ಲಿ ಯುವತಿಯ ಮೇಲೆ ಅತ್ಯಾಚಾರ ಯತ್ನ: ಪೊಲೀಸರಿಂದ ಆರೋಪಿಯ ಬಂಧನ

ಕೊಣಾಜೆಯಲ್ಲಿ ಯುವತಿಯ ಮೇಲೆ ಅತ್ಯಾಚಾರ ಯತ್ನ: ಪೊಲೀಸರಿಂದ ಆರೋಪಿಯ ಬಂಧನ

- Advertisement -
- Advertisement -

ಕೊಣಾಜೆ: ಯುವತಿಯೊಬ್ಬಳನ್ನು ಅತ್ಯಾಚಾರ ಮಾಡಲು ಯತ್ನಿಸಿದ ಆರೋಪದಲ್ಲಿ ಕೊಣಾಜೆಯಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಪಾಣೆಲ ನಿವಾಸಿ ಇರ್ಷಾದ್ (23) ಬಂಧಿತ ಆರೋಪಿ.

ಬೋಳಿಯಾರು ಸಮೀಪದ ಯುವತಿ ಕೆಲಸ ಬಿಟ್ಟು ಮನೆಗೆ ತೆರಳುತ್ತಿದ್ದ ವೇಳೆ ಆಕೆಯನ್ನು ಚುಡಾಯಿಸಿದ ಆರೋಪಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಯುವಕನನ್ನು ವಶಕ್ಕೆ ಪಡೆದುಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!