Sunday, June 7, 2026
Homeಕ್ರೀಡೆಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಆರೋಗ್ಯದಲ್ಲಿ ಮತ್ತೆ ಏರುಪೇರು: ಖಾಸಗಿ ಆಸ್ಪತ್ರೆಗೆ ದಾಖಲಾದ ದಾದಾ

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಆರೋಗ್ಯದಲ್ಲಿ ಮತ್ತೆ ಏರುಪೇರು: ಖಾಸಗಿ ಆಸ್ಪತ್ರೆಗೆ ದಾಖಲಾದ ದಾದಾ

- Advertisement -
- Advertisement -

ಕೋಲ್ಕತ್ತಾ: ಇಂದು ಬೆಳಗ್ಗೆ ಎದೆನೋವು ಕಂಡು ಬಂದ ಹಿನ್ನೆಲೆಯಲ್ಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ಇತ್ತೀಚೆಗೆ ಲಘು ಹೃದಯಾಘಾತಕ್ಕೆ ಅವರು ಆಸ್ಪತ್ರೆಗೆ ದಾಖಲಾಗಿದ್ದರು.

ಗಂಗೂಲಿಯವರು ಇಂದು ಬೆಳಗ್ಗೆ ಎದೆನೋವಿನಿಂದ ಬಳಲುತ್ತಿದ್ದು, ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ

- Advertisement -

Latest News

error: Content is protected !!