Thursday, June 4, 2026
Homeಕರಾವಳಿಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಬೈಕ್ ಸವಾರ ಸ್ಥಳದಲ್ಲೇ ಸಾವು..!

- Advertisement -
- Advertisement -

ಮಂಗಳೂರು: ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಗರದ ಹೊರ ವಲಯದ ಹಳೆಯಂಗಡಿಯ ತೋಕೂರು ಸರಕಾರಿ ಶಾಲೆಯ ಬಳಿ ನಡೆದಿದೆ.

ಮಂಗಳೂರಿನಿಂದ ಕಿನ್ನಿಗೋಳಿ ಕಡೆ ಚಲಿಸುವ ಸರ್ವಿಸ್ ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಮುಂದಿನಿಂದ ಬರುತ್ತಿದ್ದ ಇನ್ನೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಚಕ್ರಕ್ಕೆ ಸಿಲುಕಿದ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

- Advertisement -

Latest News

error: Content is protected !!