Thursday, June 4, 2026
Homeಕರಾವಳಿಪಾಣೆಮಂಗಳೂರಿನಲ್ಲಿ ಪಾದಾಚಾರಿಗೆ ಕಾರು ಡಿಕ್ಕಿ, ವ್ಯಕ್ತಿ ಸಾವು

ಪಾಣೆಮಂಗಳೂರಿನಲ್ಲಿ ಪಾದಾಚಾರಿಗೆ ಕಾರು ಡಿಕ್ಕಿ, ವ್ಯಕ್ತಿ ಸಾವು

- Advertisement -
- Advertisement -

ಬಂಟ್ವಾಳ: ರಸ್ತೆ ಬದಿಯಲ್ಲಿ ನಿಂತಿದ್ದ ಪಾದಚಾರಿಯೊಬ್ಬರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟ ಘಟನೆ  ನಡೆದಿದೆ.

ಮೃತರನ್ನು ಶಂಭೂರು ನಿವಾಸಿ ಸಂಜೀವ (70) ಎಂದು ಗುರುತಿಸಲಾಗಿದೆ. ಸಂಜೀವ ಅವರು ರಸ್ತೆ ದಾಟಲೆಂದು ನಿಂತಿದ್ದ ಸಂದರ್ಭ ಕಾರೊಂದು‌ ಢಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡಿದ್ದ ಇವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಅವರು ಮೃತಪಟ್ಟಿದ್ದಾರೆ. ಈ ಕುರಿತು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!