Friday, June 5, 2026
Homeಕರಾವಳಿಕೊಣಾಜೆಯಲ್ಲಿ ಮೂಗಿ ಯುವತಿಯ ಮೇಲೆ ಅತ್ಯಾಚಾರ: ಮನೆಗೆ ನುಗ್ಗಿ ಮಾನಭಂಗ ಮಾಡಿದ ಪಾಪಿ

ಕೊಣಾಜೆಯಲ್ಲಿ ಮೂಗಿ ಯುವತಿಯ ಮೇಲೆ ಅತ್ಯಾಚಾರ: ಮನೆಗೆ ನುಗ್ಗಿ ಮಾನಭಂಗ ಮಾಡಿದ ಪಾಪಿ

- Advertisement -
- Advertisement -

ಕೊಣಾಜೆ: ಮನೆಯಲ್ಲಿ ಯಾರು ಇಲ್ಲದ ವೇಳೆ ದುಷ್ಕರ್ಮಿಯೊಬ್ಬ ಮನೆಗೆ ನುಗ್ಗಿ ಮೂಗಿ ಯುವತಿಯೊಬ್ಬಳ ಮೇಲೆ ಅತ್ಯಾಚಾರವೆಸಗಿದ ಘಟನೆ ನಡೆದಿದ್ದು‌ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕೈರಂಗಳದಲ್ಲಿ ನಡೆದಿದೆ.

ಮನೆ ಮಂದಿ ನಿನ್ನೆ ದೇವಸ್ಥಾನಕ್ಕೆ ತೆರಳಿದ್ದರು ಎನ್ನಲಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಯುವಕನೊಬ್ಬ ಮನೆಗೆ ನುಗ್ಗಿ ದುಷ್ಕೃತ್ಯ ಎಸಗಿದ್ದಾನೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ. ಯುವತಿಯನ್ನು ಆಸ್ಪತ್ರಗೆ ದಾಖಲಿಸಲಾಗಿದ್ದು, ಆರೋಪಿಯ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!