Saturday, June 6, 2026
Homeಕರಾವಳಿಜನಾರ್ದನ ಪೂಜಾರಿ ಅವರನ್ನು ಭೇಟಿ ಮಾಡಿದ ಕಲ್ಲಡ್ಕ ಪ್ರಭಾಕರ್ ಭಟ್ ದಂಪತಿ

ಜನಾರ್ದನ ಪೂಜಾರಿ ಅವರನ್ನು ಭೇಟಿ ಮಾಡಿದ ಕಲ್ಲಡ್ಕ ಪ್ರಭಾಕರ್ ಭಟ್ ದಂಪತಿ

- Advertisement -
- Advertisement -

ಮಂಗಳೂರು: ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ಕಲ್ಲಡ್ಕ ಪ್ರಭಾಕರ್ ಭಟ್ ಹಾಗೂ ಅವರ ಪತ್ನಿ ಕಮಲಾ ಭಟ್ ಅವರೊಂದಿಗೆ ಭೇಟಿ ನೀಡಿದರು.

ಜನಾರ್ದನ ಪೂಜಾರಿ ಅವರ ನಿವಾಸದಲ್ಲಿ ಅವರನ್ನು ಭೇಟಿ ಮಾಡಿದ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಪೂಜಾರಿ ಅವರ ಆರೋಗ್ಯ ವಿಚಾರಿಸಿದ್ರು. ಅಯೋಧ್ಯೆ ರಾಮಂದಿರ ನಿರ್ಮಾಣದ ಬಗ್ಗೆ ಅವರಿಗೆ ಮಾಹಿತಿ ನೀಡಿದ್ರು. ಈ ವೇಳೆ ರಾಮಂದಿರ ನಿರ್ಮಾಣಕ್ಕೆ ಪೂಜಾರಿಯವರು ತಮ್ಮ ಬೆಂಬಲ ವ್ಯಕ್ತಪಡಿಸಿದ್ರು.

- Advertisement -

Latest News

error: Content is protected !!