Friday, June 5, 2026
Homeಕರಾವಳಿಮಂಗಳೂರು: ಬೈಕ್‌ನಲ್ಲಿ ಶಿವಾಜಿಯ ಸ್ಟಿಕ್ಕರ್ ಹಾಕಿದಕ್ಕೆ ಹಿಂದೂ ಕಾರ್ಯಕರ್ತನಿಗೆ ಹಲ್ಲೆ ಮಾಡಿ ದುಷ್ಕರ್ಮಿಗಳು ಪರಾರಿ!

ಮಂಗಳೂರು: ಬೈಕ್‌ನಲ್ಲಿ ಶಿವಾಜಿಯ ಸ್ಟಿಕ್ಕರ್ ಹಾಕಿದಕ್ಕೆ ಹಿಂದೂ ಕಾರ್ಯಕರ್ತನಿಗೆ ಹಲ್ಲೆ ಮಾಡಿ ದುಷ್ಕರ್ಮಿಗಳು ಪರಾರಿ!

- Advertisement -
- Advertisement -

ಮಂಗಳೂರು: ಬೈಕ್‌ನಲ್ಲಿ ಶಿವಾಜಿಯ ಸ್ಟಿಕ್ಕರ್ ಹಾಕಿದ ಎಂಬ ನೆಪವೊಡ್ಡಿ ಹಿಂದೂ ಕಾರ್ಯಕರ್ತ ದೀಪಕ್ ಎಂಬವರ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿ ಪರಾರಿಯಾದ ಘಟನೆ ನಗರದ ಪಬ್ಬಾಸ್ ಬಳಿ ನಡೆದಿದೆ.

ಹಲ್ಲೆಗೊಳಗಾದ ದೀಪಕ್ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನೀರಿಕ್ಷಿಸಲಾಗಿದೆ.

- Advertisement -

Latest News

error: Content is protected !!