Thursday, June 4, 2026
Homeತಾಜಾ ಸುದ್ದಿ“ನನ್ನ ಅಂತ್ಯಕ್ರಿಯೆಗೆ ಸಿದ್ದರಾಮಯ್ಯ ಹಾಗೂ ಯಶ್ ಬರ್ಬೇಕು”: ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಯುವಕ

“ನನ್ನ ಅಂತ್ಯಕ್ರಿಯೆಗೆ ಸಿದ್ದರಾಮಯ್ಯ ಹಾಗೂ ಯಶ್ ಬರ್ಬೇಕು”: ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಯುವಕ

- Advertisement -
- Advertisement -

ಮಂಡ್ಯ: ಅಭಿಮಾನಿಯೊಬ್ಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ರಾಕಿಂಗ್ ಸ್ಟಾರ್ ಯಶ್ ತನ್ನ ಅಂತ್ಯಕ್ರಿಯೆಗೆ ಬರಬೇಕು ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ವಿಚಿತ್ರ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ಕೆರೆಗೋಡು ಗ್ರಾಮದ ಕೃಷ್ಣ ಆತ್ಮಹತ್ಯೆ ಮಾಡಿಕೊಂಡ ಯುವಕ. ತನ್ನ ಮೊಬೈಲ್ ನ್ನೂ ಚಿತೆಗೆ ಹಾಕುವಂತೆ ಯುವಕ ಬರೆದಿದ್ದಾನೆ.

ಡೆತ್ ನೋಟ್ ನಲ್ಲಿ ತಾನು ತಾಯಿಗೆ ತಕ್ಕ ಮಗನಾಗಿಲ್ಲ, ಸ್ನೇಹಿತರಿಗೆ ಒಳ್ಳೆ ಸ್ನೇಹಿತನಾಗಲಿಲ್ಲ, ಅಣ್ಣನಿಗೆ ತಕ್ಕ ತಮ್ಮನಾಗಲಿಲ್ಲ, ಹುಡುಗಿಗೆ ಒಳ್ಳೆಯ ಹುಡುಗನಾಗಲಿಲ್ಲ ಎಂದು ಬರೆದಿದ್ದಾನೆ. ಅಲ್ಲದೇ ತನ್ನ ಅಂತ್ಯಕ್ರಿಯೆಗೆ ನಟ ಯಶ್ ಹಾಗೂ ಸಿದ್ದರಾಮಯ್ಯ ಬರಬೇಕು ಎಂದು ಮನವಿ ಮಾಡಿದ್ದಾನೆ.

ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ, ತನ್ನ ಅಭಿಮಾನಿ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಮಂಡ್ಯಗೆ ತೆರಳಲಿದ್ದಾರೆ.

- Advertisement -

Latest News

error: Content is protected !!