Thursday, June 4, 2026
Homeಆರಾಧನಾಇಂದಿನಿಂದ ಮೂರು ದಿನಗಳವರೆಗೆ ಸವಣಾಲು ಶ್ರೀ ಕಾಳಿಬೆಟ್ಟ ಕ್ಷೇತ್ರದಲ್ಲಿ ವಿಜೃಂಭಣೆಯ ಜಾತ್ರಾ ಮಹೋತ್ಸವ

ಇಂದಿನಿಂದ ಮೂರು ದಿನಗಳವರೆಗೆ ಸವಣಾಲು ಶ್ರೀ ಕಾಳಿಬೆಟ್ಟ ಕ್ಷೇತ್ರದಲ್ಲಿ ವಿಜೃಂಭಣೆಯ ಜಾತ್ರಾ ಮಹೋತ್ಸವ

- Advertisement -
- Advertisement -

ಬೆಳ್ತಂಗಡಿ: ತಾಲೂಕಿನ ಸವಣಾಲು ಗ್ರಾಮದ ಕಾಳಿಬೆಟ್ಟ ಶ್ರೀ ದುರ್ಗಾಕಾಳಿಕಾಂಬ ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸವವು ಫೆ.25 ಗುರುವಾರದಿಂದ ಪ್ರಾರಂಭವಾಗಿ ಫೆ.27 ಶನಿವಾರದವರೆಗೆ ವಿಜೃಂಭಣೆಯಿಂದ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಾಗೆಯೆ ಮೂರು ದಿನಗಳು ನಡೆಯುವ ವೈದಿಕ ಕಾರ್ಯಗಳ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಇಂದು (ಫೆ.25) ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಶ್ರೀ ಗಾಯತ್ರಿ ಮಹಾತ್ಮೇ ಯಕ್ಷಗಾನ ಪ್ರದರ್ಶನ ನಡೆಯಲಿದೆ.

- Advertisement -

Latest News

error: Content is protected !!