Friday, June 27, 2025
Homeಕರಾವಳಿವಿದ್ಯುತ್ ಶಾರ್ಟ್ ಸರ್ಕ್ಯೂಟ್: ಮಂಗಳೂರಿನಲ್ಲಿ ಹೊತ್ತಿ ಉರಿದ ಗುಜರಿ ಅಂಗಡಿ, ಲಕ್ಷಾಂತರ ರೂ ನಷ್ಟ

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಮಂಗಳೂರಿನಲ್ಲಿ ಹೊತ್ತಿ ಉರಿದ ಗುಜರಿ ಅಂಗಡಿ, ಲಕ್ಷಾಂತರ ರೂ ನಷ್ಟ

spot_img
- Advertisement -
- Advertisement -

ಮಂಗಳೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಗುಜರಿ ಅಂಗಡಿಗೆ ಬೆಂಕಿ ತಗುಲಿ ಹೊತ್ತಿ ಉರಿದಿರುವ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ. ಇಲ್ಲಿನ ತೊಕೊಟ್ಟು ಸಮೀಪದ ಕಲ್ಲಾಪು ಬಳಿ ಈ ಘಟನೆ ನಡೆದಿದೆ.

ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ರೂಪಾಯಿ ಮೌಲ್ಯದ ಗುಜರಿ ಸಾಮಾನುಗಳು ಭಸ್ಮಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. . ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿದ್ದಾರೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!