Thursday, June 4, 2026
Homeಕರಾವಳಿನಾಳೆಯಿಂದ ನಡೆಯಬೇಕಿದ್ದ ಮಂಗಳೂರು ವಿವಿಯ ಪರೀಕ್ಷೆಗಳು ಮುಂದೂಡಿಕೆ

ನಾಳೆಯಿಂದ ನಡೆಯಬೇಕಿದ್ದ ಮಂಗಳೂರು ವಿವಿಯ ಪರೀಕ್ಷೆಗಳು ಮುಂದೂಡಿಕೆ

- Advertisement -
- Advertisement -

ಮಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದಿನಿಂದ ನೈಟ್ ಕರ್ಪ್ಯೂ, ವೀಕೆಂಡ್ ಕರ್ಪ್ಯೂ ಜಾರಿ ಮಾಡಿದ್ದು, ಮಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಮಂಗಳೂರು ವಿಶ್ವವಿದ್ಯಾಲಯದ ನಾಳೆಯಿಂದ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಿದ್ದು, ಶೀಘ್ರದಲ್ಲೇ ಮುಂದಿನ ಪರೀಕ್ಷಾ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದೆ.

ರಾಜ್ಯ ಸರ್ಕಾರದ ಟಫ್ ಮಾರ್ಗಸೂಚಿ ಹಿನ್ನೆಲೆಯಲ್ಲಿ ನಾಳೆಯಿಂದ ನಡೆಯಬೇಕಿದ್ದ ಮಂಗಳೂರು ವಿವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಮಂಗಳೂರು ವಿಶ್ವವಿದ್ಯಾಲಯ ಆದೇಶ ಹೊರಡಿಸಿದೆ.

- Advertisement -

Latest News

error: Content is protected !!