Thursday, June 4, 2026
Homeಕರಾವಳಿಬಜ್ಪೆ ಸುಗಂಧ ದ್ರವ್ಯ ತಯಾರಿಕಾ ಕಂಪೆನಿಯಲ್ಲಿ ಬೆಂಕಿ ಅನಾಹುತ

ಬಜ್ಪೆ ಸುಗಂಧ ದ್ರವ್ಯ ತಯಾರಿಕಾ ಕಂಪೆನಿಯಲ್ಲಿ ಬೆಂಕಿ ಅನಾಹುತ

- Advertisement -
- Advertisement -

ಮಂಗಳೂರು: ಬಜೆಪೆ ಸಮೀಪದಲ್ಲಿರುವ ಸುಗಂಧ ದ್ರವ್ಯ ತಯಾರಿಕಾ ಕಂಪನಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ ಸಂಭವಿಸಿದೆ. ಇಲ್ಲಿರುವ  ಸಿಂಥಿಯಾ ಕಂಪೆನಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಹೊಸದಾಗಿ ನಿರ್ಮಾಣಗೊಂಡ ಕಂಪೆನಿ ಇದಾಗಿದ್ದು, ಇಲ್ಲಿನ ಕೆಮಿಕಲ್ಸ್ ಗಳಿಗೆ ಬೆಂಕಿ ತಗುಲಿದೆ ಎನ್ನಲಾಗಿದೆ. ಅಗ್ನಿಶಾಮಕ ದಳ ಕಾರ್ಯಚರಣೆ ನಡೆಸುತ್ತಿದೆ. ಇನ್ನು ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

- Advertisement -

Latest News

error: Content is protected !!