Thursday, June 4, 2026
Homeಕರಾವಳಿಬೆಳ್ತಂಗಡಿಯ ಗರ್ಡಾಡಿ ಬಳಿ ಹಳ್ಳದಲ್ಲಿ ನೀರು ನಾಯಿಗಳು ಪತ್ತೆ

ಬೆಳ್ತಂಗಡಿಯ ಗರ್ಡಾಡಿ ಬಳಿ ಹಳ್ಳದಲ್ಲಿ ನೀರು ನಾಯಿಗಳು ಪತ್ತೆ

- Advertisement -
- Advertisement -

ಬೆಳ್ತಂಗಡಿ ತೌಕ್ತೆ ಚಂಡಮಾರುತದಿಂದಾಗಿ ಕರಾವಳಿ ಭಾಗದಲ್ಲಿ ವರುಣನ ಆರ್ಭಟ ಜೋರಾಗಿದೆ. ನದಿಗಳು, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಹೀಗಿರುವಾಗಲೇ ಬೆಳ್ತಂಗಡಿ ತಾಲೂಕಿನ ಗರ್ಡಾಡಿಯಲ್ಲಿನ ಫಲ್ಗುಣಿ ನದಿ ಸಂಪರ್ಕಿಸುವ ಹಳ್ಳದಲ್ಲಿ ನೀರು ನಾಯಿಗಳು ಕಂಡು ಬಂದು ಅಚ್ಚರಿ ಮೂಡಿಸಿವೆ.

ಇದೀಗ ನೀರು ನಾಯಿಗಳು ಕಾಣಿಸಿಕೊಂಡಿರುವ ವಿಡಿಯೋ ವೈರಲ್ ಆಗಿದ್ದು, ಇವುಗಳು ಇಲ್ಲಿ ಕಾಣಿಸಿಕೊಂಡಿರೋದು ಸ್ಥಳೀಯರಲ್ಲಿ ಅಚ್ಚರಿ ಮೂಡಿಸಿವೆ.

- Advertisement -

Latest News

error: Content is protected !!