Friday, June 5, 2026
Homeಕರಾವಳಿಪುತ್ತೂರು: ನಿರಂತರ ಸುರಿದ ಮಳೆಗೆ ತಡೆಗೋಡೆ ಕುಸಿತ

ಪುತ್ತೂರು: ನಿರಂತರ ಸುರಿದ ಮಳೆಗೆ ತಡೆಗೋಡೆ ಕುಸಿತ

- Advertisement -
- Advertisement -

ಪುತ್ತೂರು: ನಿರಂತರ ಸುರಿದ ಮಳೆಗೆ ಪುತ್ತೂರು ನಗರದ ಪರ್ಲಡ್ಕ ಪಾಂಗ್ಲಾಯಿ ಸಮೀಪ ತಡೆಗೋಡೆಯೊಂದು ಕುಸಿದು ಬಿದ್ದ ಘಟನೆ ಇಂದು ನಡೆದಿದೆ.

ಪಾಂಗ್ಲಾಯಿ ನಿವಾಸಿ ಶೇಷಪ್ಪ ಪೂಜಾರಿ ಅವರ ಮನೆಗೆ ಹೋಗುವ ದಾರಿಯ ರಸ್ತೆಯಲ್ಲಿ ಇತ್ತೀಚೆಗೆ ಎಡಿಬಿಪಿ ನೀರಿನ ಪೈಪ್ ಅಳವಡಿಸಿದ ಜಾಗದಲ್ಲಿ ಮಣ್ಣು ಸಡಿಲಗೊಂಡು ತಡೆಗೋಡೆ ಕುಸಿದಿದೆ.

ಘಟನಾ ಸ್ಥಳಕ್ಕೆ ನಗರಸಭೆ ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ, ಕಯುಐಡಿಎಫ್‌ಸಿಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮಾಂತೇಶ್ ಅವರು ಭೇಟಿ ನಿಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!