Sunday, August 30, 2026
Homeಕರಾವಳಿಬೆಳ್ತಂಗಡಿ: ಪೊಲೀಸ್ ಸರ್ಕಲ್ ಇನ್ಸ್ ಪೆಕ್ಟರ್ ಸಂದೇಶ್ ವರ್ಗಾವಣೆ

ಬೆಳ್ತಂಗಡಿ: ಪೊಲೀಸ್ ಸರ್ಕಲ್ ಇನ್ಸ್ ಪೆಕ್ಟರ್ ಸಂದೇಶ್ ವರ್ಗಾವಣೆ

- Advertisement -
- Advertisement -

ಬೆಳ್ತಂಗಡಿ: ಹಲವು ವರ್ಷಗಳಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ವೃತ್ತ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದೇಶ್ ಪಿ.ಜಿಯವರನ್ನು ವರ್ಗಾವಣೆ ಮಾಡಿ ರಾಜ್ಯ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.

ಸಂದೇಶ್ ಪಿ.ಜಿಯವರನ್ನು ಮಂಗಳೂರು ನಗರದ ಬಜ್ಪೆ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಸಂದೇಶ್ ವರ್ಗಾವಣೆಯಿಂದ ತೆರವಾದ ಜಾಗಕ್ಕೆ ಯಾರನ್ನು ನೇಮಕ ಮಾಡಿಲ್ಲ. ಮೂಲಗಳ ಪ್ರಕಾರ ಮೈಸೂರಿನ ಇನ್ಸ್ ಪೆಕ್ಟರ್ ಶಿವಕುಮಾರ್ ಈ ಜವಾಬ್ದಾರಿಯನ್ನು ಹೊರಲಿದ್ದಾರೆ ಎನ್ನಲಾಗುತ್ತಿದೆ.

- Advertisement -

Latest News

error: Content is protected !!