Wednesday, June 3, 2026
Homeಕರಾವಳಿಶ್ರಿ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಸಚಿವ ಅರವಿಂದ ಲಿಂಬಾವಳಿ

ಶ್ರಿ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಸಚಿವ ಅರವಿಂದ ಲಿಂಬಾವಳಿ

- Advertisement -
- Advertisement -

ಧರ್ಮಸ್ಥಳ: ಅರಣ್ಯ ಸಚಿವ ಅರವಿಂದ ಲಿಂಬಾವಳಿಯವರು ಇಂದು ಶ್ರಿ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.

ದೇವರ ದರ್ಶನದ ನಂತರ ಧರ್ಮಾಧಿಕಾರಿ ವಿರೇಂದ್ರ ಹೆಗ್ಡೆಯವರನ್ನು ಭೇಟಿ ಮಾಡಿ ಅಶಿರ್ವಾದ ಪಡೆದು, ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಸಿ ನೇಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಸಚಿವರ ಜೊತೆಯಲ್ಲಿ ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಶಾಸಕ ಹರೀಶ್ ಪೂಂಜ, ತಹಶೀಲ್ದಾರ್ ಮಹೇಶ್ ಜೆ, ಅರಣ್ಯ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು.

- Advertisement -

Latest News

error: Content is protected !!