Wednesday, June 3, 2026
Homeಕರಾವಳಿಬೆಳ್ತಂಗಡಿ: ಯುವ ಕಾಂಗ್ರೆಸ್ ನಾಯಕ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ತಾಲೂಕಿನ ಹಲವೆಡೆ ಕಿಟ್ ವಿತರಣೆ

ಬೆಳ್ತಂಗಡಿ: ಯುವ ಕಾಂಗ್ರೆಸ್ ನಾಯಕ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ತಾಲೂಕಿನ ಹಲವೆಡೆ ಕಿಟ್ ವಿತರಣೆ

- Advertisement -
- Advertisement -

ಬೆಳ್ತಂಗಡಿ: ಬೆಸ್ಟ್ ಫೌಂಡೇಶನ್ (ರಿ) ಬ್ರಹ್ಮಶ್ರೀ ಎಜುಕೇಶನ್ ಮತ್ತು ಸೋಷಿಯಲ್ ಟ್ರಸ್ಟ್ ಹಾಗೂ ಯುವ ಕಾಂಗ್ರೆಸ್ ಬೆಳ್ತಂಗಡಿ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ ಮಚಾರ್, ಪುದುವೆಟ್ಟು, ಕಳೆಂಜ, ಕೊಕ್ಕಡ, ಶಿಬಾಜೆ ಪ್ರದೇಶದಲ್ಲಿ ಕೊರೋನಾ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆಹಾರ ಕಿಟ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಹೈಕೋರ್ಟ್ ವಕೀಲರು ಹಾಗೂ ಕೆಪಿಸಿಸಿ ಕಾರ್ಯದರ್ಶಿಗಳಾದ ರಕ್ಷಿತ್ ಶಿವರಾಂ,ಯುವ ಕಾಂಗ್ರೆಸ್ ಬೆಳ್ತಂಗಡಿ ನಗರದ ಅಧ್ಯಕ್ಷರಾದ ಅನಿಲ್ ಪೈ,ಇಂಟೆಕ್ ಅಧ್ಯಕ್ಷರಾದ ನವೀನ ಗೌಡ,ಕೊಕ್ಕಡ ಕಾಂಗ್ರೆಸ್ ಗ್ರಾಮ ಸಮಿತಿ ಸುಬ್ರಮಣ್ಯ ಶಬರಾಯ, ಕೊಕ್ಕಡ ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಂ, ಪವನ್ NSUI,ಬೆಳ್ತಂಗಡಿ ಸೇವಾದಳ ಸಾಮಾಜಿಕ ಜಾಲತಾಣದ ಗಣೇಶ್ ಕಣಿಯೂರು, ಅಜಯ್ ಮಟ್ಲಾ ಹಾಗೂ ಹಲವಾರು ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Latest News

error: Content is protected !!