Thursday, June 4, 2026
Homeತಾಜಾ ಸುದ್ದಿಎರಡನೇ ಮದುವೆಯಾಗಲು ಪ್ಲ್ಯಾನ್ ಮಾಡಿದ ಪತಿರಾಯ: ಕೋಪದಿಂದ ಆತ ಮರ್ಮಾಂಗವನ್ನೇ ಕತ್ತರಿಸಿ ಕೊಲೆಗೈದ ಪತ್ನಿ

ಎರಡನೇ ಮದುವೆಯಾಗಲು ಪ್ಲ್ಯಾನ್ ಮಾಡಿದ ಪತಿರಾಯ: ಕೋಪದಿಂದ ಆತ ಮರ್ಮಾಂಗವನ್ನೇ ಕತ್ತರಿಸಿ ಕೊಲೆಗೈದ ಪತ್ನಿ

- Advertisement -
- Advertisement -

ಉತ್ತರಪ್ರದೇಶ: ಎರಡನೇ ಮದುವೆಯಾಗಲು ಪ್ಲ್ಯಾನ್ ಮಾಡಿದ ಪತಿಯೊಬ್ಬನ ಮರ್ಮಾಂಗವನ್ನೇ ಪತ್ನಿ ಕತ್ತರಿಸಿದ ವಿಲಕ್ಷಣ ಘಟನೆ ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ನಡೆದಿದೆ .

ಇಲ್ಲಿನ ಶಿಕಾರ್‌ಪುರ ಗ್ರಾಮದಲ್ಲಿ ಗುರುವಾರ ಸಂಜೆ ಭಜರಾ ಖುರ್ದ್ ಗ್ರಾಮದ ಮಸೀದಿಯಲ್ಲಿ ಇಮಾಮ್ ಆಗಿದ್ದ ಮೌಲ್ವಿ ವಕಿಲ್ ಅಹ್ಮದ್ ಅವರನ್ನ ಆತನ ಪತ್ನಿ ಹಜ್ರಾ ಗಂಭೀರ ಗಾಯಗೊಳಿಸಿದ್ದಾಳೆ.

ಮೌಲ್ವಿ ವಕಿಲ್ ಅಹ್ಮದ್ ಇನ್ನೊಬ್ಬ ಮಹಿಳೆಯನ್ನು ಮದುವೆಯಾಗಲು ಯೋಜಿಸುತ್ತಿದ್ದಾನೆ ಎಂದು ಹಜ್ರಾ ಪೊಲೀಸರಿಗೆ ತಿಳಿಸಿದ್ದು , ಅದರ ನಂತರ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಇದೇ ವಿಕೋಪಕ್ಕೆ ತಿರುಗಿ ಪತ್ನಿ ಪತಿಯ ಮರ್ಮಾಂಗವನ್ನು ಕತ್ತರಿಸಿ ಕೊಲೆಗೈದಿದ್ದಾಳೆ. ಈ ಸಂಬಂಧ ಭೋರಕ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!