- Advertisement -
- Advertisement -
ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ, ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಸಹೋದರ ನವೀನ್ ಕುಮಾರ್ ಕುಂಜಾಡಿ ( 56) ಅನಾರೋಗ್ಯದ ಕಾರಣದಿಂದಾಗಿ ಇಂದು (ಜೂ.28ರಂದು) ನಿಧನ ಹೊಂದಿದ್ದಾರೆ.
ಪಾಲ್ತಾಡಿ ಗ್ರಾಮದ ಕುಂಜಾಡಿ ನಿವಾಸಿ ಆಗಿದ್ದ ಅವರು ಅನಾರೋಗ್ಯದಿಂದ ಪುತ್ತೂರು ಆಸ್ಪತ್ರೆಗೆ ದಾಖಲಾಗಿದ್ದರು. ಮೃತರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.
- Advertisement -