Saturday, June 6, 2026
Homeತಾಜಾ ಸುದ್ದಿಮದುವೆಯಾಗಲು ಪೋಷಕರಿಂದ ಒತ್ತಾಯ : ಮರ್ಮಾಂಗವನ್ನು ಕತ್ತರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮದುವೆಯಾಗಲು ಪೋಷಕರಿಂದ ಒತ್ತಾಯ : ಮರ್ಮಾಂಗವನ್ನು ಕತ್ತರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ

- Advertisement -
- Advertisement -

ತಮಿಳುನಾಡು: ಮದುವೆಯಾಗಲು ಪೋಷಕರು ಒತ್ತಾಯ ಮಾಡಿದರೆಂದು ಬೇಸರಗೊಂಡ ಯುವಕನೋರ್ವ ತನ್ನ ಮರ್ಮಾಂಗವನ್ನೇ ಕತ್ತರಿಸಿ ಆತ್ಮಹತ್ಯೆಗೆತ್ನಿಸಿರುವ ಘಟನೆ ತಮಿಳುನಾಡಿನ ಸೇಲಂ ಜಿಲ್ಲೆಯ ತಮ್ಮಂಪಟ್ಟಿ ಎಂಬಲ್ಲಿ ನಡೆದಿದೆ.

ಯುವಕನನ್ನು ವಿಜಯರಾಘವನ್ ಎಂದು ಗುರುತಿಸಲಾಗಿದೆ. ಈತನಿಗೆ ಮದುವೆ ಮಾಡಿಕೊಳ್ಳುವಂತೆ ಪೋಷಕರು ಪದೇ ಪದೇ ಒತ್ತಾಯಿಸುತ್ತಿದ್ದರು ಎನ್ನಲಾಗಿದೆ. ಇದೇ ವಿಚಾರಕ್ಕೆ ಮನೆಯಲ್ಲಿ ಪದೇ ಪದೇ ಜಗಳವಾಗುತ್ತಿತ್ತು. ನಿನ್ನೆ ಇದೇ ವಿಚಾರಕ್ಕೆ ಜಗಳವಾದಾಗ ಕೋಪಗೊಂಡ ಆತ  ತನ್ನ ಮರ್ಮಾಂಗ ಹಾಗೂ ಕುತ್ತಿಗೆಯನ್ನು ಕತ್ತರಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.

- Advertisement -

Latest News

error: Content is protected !!