Thursday, June 4, 2026
Homeತಾಜಾ ಸುದ್ದಿಬೆಳ್ಳಾರೆಗೆ ಬ್ಯೂಟಿ ಪಾರ್ಲರ್ ಗೆ ಹೋದ ಯುವತಿ ನಾಪತ್ತೆ

ಬೆಳ್ಳಾರೆಗೆ ಬ್ಯೂಟಿ ಪಾರ್ಲರ್ ಗೆ ಹೋದ ಯುವತಿ ನಾಪತ್ತೆ

- Advertisement -
- Advertisement -

ಬೆಳ್ಳಾರೆ: ಬ್ಯೂಟಿ ಪಾರ್ಲರ್ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋದ ಯುವತಿಯೊಬ್ಬಳು  ಮನೆಗೆ ವಾಪಾಸ್ಸಾಗದೇ ನಾಪತ್ತೆಯಾಗಿರುವ ಘಟನೆ ಸುಳ್ಯ ತಾಲೂಕಿನ ಐವರ್ನಾಡಿನಲ್ಲಿ ನಡೆದಿದೆ.

ಸುಳ್ಯ ತಾಲೂಕು ಐವರ್ನಾಡು ಗ್ರಾಮದ ಕೊಯಿಲ ನಿವಾಸಿ ಶ್ರೀಕಲಾ ನಾಪತ್ತೆಯಾದ ಯುವತಿ. ಈಕೆ ಬೆಳ್ಳಾರೆಗೆ ಬ್ಯೂಟಿ ಪಾರ್ಲರ್ ಹೋಗೋದಾಗಿ ಹೇಳಿ ಮನೆಯಿಂದ ತೆರಳಿದ್ದು, ಮನೆಗೆ ಹಿಂತಿರುಗದೆ ನಾಪತ್ತೆಯಾಗಿರುವುದಾಗಿ ಈಕೆಯ ತಂದೆ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದಾರೆ.

- Advertisement -

Latest News

error: Content is protected !!