Friday, June 5, 2026
Homeಕರಾವಳಿಉಡುಪಿಉಡುಪಿ: ಬಸ್-ಬೈಕ್ ಅಪಘಾತದಲ್ಲಿ ಬೈಕ್ ಸವಾರ ಸಾವು

ಉಡುಪಿ: ಬಸ್-ಬೈಕ್ ಅಪಘಾತದಲ್ಲಿ ಬೈಕ್ ಸವಾರ ಸಾವು

- Advertisement -
- Advertisement -

ಕಟಪಾಡಿ: ಸರ್ಕಾರಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್ ಬಳಿ ನಡೆದಿದೆ.

ಕಟಪಾಡಿ ಅಚ್ಚಡ ನಿವಾಸಿ ಯಶೋಧರ ಆಚಾರ್ಯ ಮೃತ ಬೈಕ್ ಸವಾರ ಎಂದು ತಿಳಿದು ಬಂದಿದೆ. ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಮೃತ ಯಶೋಧರ ಆಚಾರ್ಯ ಪತ್ನಿ ಹಾಗೂ ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

- Advertisement -

Latest News

error: Content is protected !!