Sunday, June 7, 2026
Homeಕರಾವಳಿಮಂಗಳೂರಿನ ಸುರತ್ಕಲ್ ನಲ್ಲಿ ನೀರಿನ ಬಕೆಟ್ ಗೆ ಬಿದ್ದು ಒಂದೂವರೆ ವರ್ಷದ ಮಗು ಸಾವು

ಮಂಗಳೂರಿನ ಸುರತ್ಕಲ್ ನಲ್ಲಿ ನೀರಿನ ಬಕೆಟ್ ಗೆ ಬಿದ್ದು ಒಂದೂವರೆ ವರ್ಷದ ಮಗು ಸಾವು

- Advertisement -
- Advertisement -

ಮಂಗಳೂರು: ಆಟವಾಡುತ್ತಿದ್ದ ವೇಳೆ ನೀರು ತುಂಬಿದ ಬಕೆಟ್ ಒಳಗಡೆ ಬಿದ್ದು ಒಂದೂವರೆ ವರ್ಷದ ಮಗು ಮೃತಪಟ್ಟಿರುವ ಘಟನೆ ಸುರತ್ಕಲ್ ಸಮೀಪದ ಕಾಟಿಪಳ್ಳದಲ್ಲಿ ನಡೆದಿದೆ.

ತಂದೆ ತಾಯಿ ಮನೆ ಕೆಲಸದಲ್ಲಿ ನಿರತರಾಗಿದ್ದ ವೇಳೆ ಮಲಗಿದ್ದ ಮಗು ಎಚ್ಚರಗೊಂಡು ಶೌಚಾಲಯದಲ್ಲಿದ್ದ ನೀರು ತುಂಬಿದ್ದ ಬಕೆಟ್‌ಗೆ ತಲೆ ಹಾಕಿ ಬಗ್ಗಿದ ಕಾರಣ ತಲೆಕೆಳಗಾಗಿ ಬಿದ್ದು ಉಸಿರುಗಟ್ಟಿ ಮೃತಪಟ್ಟಿದೆ ಎನ್ನಲಾಗಿದೆ.

- Advertisement -

Latest News

error: Content is protected !!