Thursday, June 4, 2026
Homeಕರಾವಳಿರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ: ಸಚಿವ ಎಸ್. ಅಂಗಾರ ಹೇಳಿದ್ದೇನು?

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ: ಸಚಿವ ಎಸ್. ಅಂಗಾರ ಹೇಳಿದ್ದೇನು?

- Advertisement -
- Advertisement -

ಮಂಗಳೂರು : ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಕಳೆದ ಕೆಲವು ದಿನಗಳಿಂದ ಭಾರೀ ಸದ್ದು ಮಾಡುತ್ತಿದೆ.  ಈ ಬಗ್ಗೆ ಸುಳ್ಯದ ಶಾಸಕ, ಮೀನುಗಾರಿಕಾ ಸಚಿವ ಎಸ್. ಅಂಗಾರ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ. ರಾಷ್ಟ್ರೀಯ ನಾಯಕರು ತೀರ್ಮಾನ ಮಾಡ್ತಾರೆ. ಸಿಎಂ ಅದರ ಬಗ್ಗೆ ತೀರ್ಮಾನ ಮಾಡ್ತಾರೆ. ನಾಯಕತ್ವ ಬದಲಾವಣೆ ಬಗ್ಗೆ ಅಭ್ಯಂತರದ ಪ್ರಶ್ನೆಯೇ ಬರುವುದಿಲ್ಲ ಎಂದಿದ್ದಾರೆ. ಅಲ್ಲದೇ ಪಕ್ಷದ ತೀರ್ಮಾನ ಇರುತ್ತದೆ. ಅದರ ಬಗ್ಗೆ  ನಾನು ಮಾತನಾಡಲು ಆಗೋದಿಲ್ಲ. ನಾನು ಪಾರ್ಟಿ ತೀರ್ಮಾನಕ್ಕೆ ನಾವು ಬದ್ಧ ಎಂದಿದ್ದಾರೆ.

- Advertisement -

Latest News

error: Content is protected !!