Tuesday, June 9, 2026
Homeಕರಾವಳಿಪುತ್ತೂರು-ಪಾಣಾಜೆ ರಸ್ತೆಯಲ್ಲಿರುವ ಚೆಲ್ಯಡ್ಕ ಸೇತುವೆ ಮುಳುಗಡೆ!!

ಪುತ್ತೂರು-ಪಾಣಾಜೆ ರಸ್ತೆಯಲ್ಲಿರುವ ಚೆಲ್ಯಡ್ಕ ಸೇತುವೆ ಮುಳುಗಡೆ!!

- Advertisement -
- Advertisement -

ಪುತ್ತೂರು:ರವಿವಾರ ರಾತ್ರಿ ಸುರಿದ ನಿರಂತರ ಮಳೆಯ ಪರಿಣಾಮ ಪುತ್ತೂರು-ಪಾಣಾಜೆ ರಸ್ತೆಯಲ್ಲಿರುವ ಬೆಟ್ಟಂಪಾಡಿ ಗ್ರಾಮದ ಚೆಲ್ಯಡ್ಕ ಮುಳುಗು ಸೇತುವೆ ಮುಳುಗಡೆಯಾಗಿದೆ.

ಈ ರಸ್ತೆಯಲ್ಲಿ ತೆರಳುವ ಖಾಸಗಿ ಬಸ್‍ಗಳು ಮತ್ತು ವಾಹನಗಳು ಸಂಟ್ಯಾರ್ ಮೂಲಕ ಬೆಟ್ಟಂಪಾಡಿ-ಪಾಣಾಜೆಯಾಗಿ ಸಂಚರಿಸುತ್ತಿದ್ದು, 15 ದಿನಗಳಲ್ಲಿ ಮೂರು ಬಾರಿ ಈ ಸೇತುವೆ ಮುಳುಗಡೆಯಾಗಿದೆ.

ಸೇತುವೆಯ ಅಡಿ ಭಾಗದಲ್ಲಿ ಹೂಳು ತುಂಬಿಕೊಂಡಿರುವುದು ಇದಕ್ಕೆ ಒಂದು ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

- Advertisement -

Latest News

error: Content is protected !!