Saturday, June 6, 2026
Homeಇತರರಸ್ತೆ ಅಪಘಾತದಲ್ಲಿ ತಾಲೂಕು ವೈದ್ಯಾಧಿಕಾರಿ ಸಾವು

ರಸ್ತೆ ಅಪಘಾತದಲ್ಲಿ ತಾಲೂಕು ವೈದ್ಯಾಧಿಕಾರಿ ಸಾವು

- Advertisement -
- Advertisement -

ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕು ವೈದ್ಯಾಧಿಕಾರಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಡಾ. ರವೀಂದ್ರ (50) ಸಾವೀಗೀಡಾದ ವೈದ್ಯರಾಗಿದ್ದು, ಸೋಮವಾರಪೇಟೆ ತಾಲ್ಲೂಕಿನ ಚಿಲ್ಕುಂದ ಗ್ರಾಮದ ಬಳಿ ಅಪಘಾತ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯಲ್ಲಿದ್ದ ಮರಕ್ಕೆ ಅಪ್ಪಳಿಸಿದ ಕಾರಣ ಕಾರಿನಲ್ಲಿದ್ದ ವೈದ್ಯಾಧಿಕಾರಿ ಮೃತಪಟ್ಟಿದ್ದಾರೆ. ಸೋಮವಾರಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Latest News

error: Content is protected !!