Sunday, June 7, 2026
Homeಅಪರಾಧಮುಡಿಪು : ಗೋಡೆ ಕೊರೆದು ಗೋಲ್ಡ್ ಕಿಂಗ್ ಜ್ಯುವೆಲ್ಲರಿಯಿಂದ ಚಿನ್ನಾಭರಣ ದರೋಡೆ

ಮುಡಿಪು : ಗೋಡೆ ಕೊರೆದು ಗೋಲ್ಡ್ ಕಿಂಗ್ ಜ್ಯುವೆಲ್ಲರಿಯಿಂದ ಚಿನ್ನಾಭರಣ ದರೋಡೆ

- Advertisement -
- Advertisement -

ಮಂಗಳೂರು : ನಗರದ ಹೊರವಲಯದಲ್ಲಿರುವ ಮುಡಿಪು ಎಂಬಲ್ಲಿ ಚಿನ್ನದ ಅಂಗಡಿಯ ಗೋಡೆ ಕೊರೆದು ಒಳನುಗ್ಗಿದ ಕಳ್ಳರು, ಲಕ್ಷಾಂತರ ಬೆಲೆ ಬಾಳುವ ಚಿನ್ನಾಭರಣ ದರೋಡೆ ನಡೆಸಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ನಾಡು ಬಳಿ ನಡೆದಿದೆ.

ಮುಡಿಪುವಿನಲ್ಲಿರುವ ಗೋಲ್ಡ್ ಕಿಂಗ್ ಜ್ಯುವೆಲ್ಲರಿಯಲ್ಲಿ ಕಳವು ನಡೆದಿದೆ. ಕುರ್ನಾಡು ನಿವಾಸಿ ಇಬ್ರಾಹಿಂ ಮಾಲೀಕತ್ವದ ಅಂಗಡಿ ಇದಾಗಿದೆ. ಜ್ಯುವೆಲ್ಲರಿ ಅಂಗಡಿಯ ಎಡಭಾಗದ ಗೋಡೆಯನ್ನು ಕೊರೆದು ಕೃತ್ಯ ನಡೆದಿದೆ.

- Advertisement -

Latest News

error: Content is protected !!