Sunday, June 7, 2026
Homeಕ್ರೀಡೆರಾಜೀವ್ ಗಾಂಧಿ 'ಖೇಲ್ ರತ್ನ' ಪ್ರಶಸ್ತಿ ಹೆಸರು 'ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ'...

ರಾಜೀವ್ ಗಾಂಧಿ ‘ಖೇಲ್ ರತ್ನ’ ಪ್ರಶಸ್ತಿ ಹೆಸರು ‘ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ’ ಎಂದು ಮರುನಾಮಕರಣ – ಪ್ರಧಾನಿ ಮೋದಿ

- Advertisement -
- Advertisement -

ಹೊಸದಿಲ್ಲಿ : ದೇಶದಲ್ಲಿ ಉತ್ತಮ ಸಾಧನೆ ಮಾಡಿದಂತ ವ್ಯಕ್ತಿಗಳಿಗೆ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ. ಇಂತಹ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂಬುದಾಗಿ ಮರುನಾಮಕರಣ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಮಾಹಿತಿ ಹಂಚಿಕೊಂಡಿದ್ದಾರೆ .

ಖೇಲ್ ರತ್ನ ಪ್ರಶಸ್ತಿಯನ್ನು ಈ ಮೂಲಕ ದೇಶದ ನಾಗರಿಕರ ಭಾವನೆಗಳನ್ನು ಗೌರವಿಸುವ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಕರೆಯಲಾಗುವುದು ಎಂಬುದಾಗಿ ತಿಳಿಸಿದ್ದಾರೆ.

- Advertisement -

Latest News

error: Content is protected !!