Thursday, June 4, 2026
Homeಅಪರಾಧಬಂಟ್ವಾಳದ ಬುಡೋಳಿಯಲ್ಲಿ ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಲಾರಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬಂಟ್ವಾಳದ ಬುಡೋಳಿಯಲ್ಲಿ ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಲಾರಿ: ಬೈಕ್ ಸವಾರ ಸ್ಥಳದಲ್ಲೇ ಸಾವು

- Advertisement -
- Advertisement -

ಬಂಟ್ವಾಳ: ಲಾರಿ ಮತ್ತು ಆಕ್ಟೀವ್ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬುಡೋಳಿ ಎಂಬಲ್ಲಿ ಸಂಭವಿಸಿದೆ.

ಸವಾರನ ಬಳಿಯಿದ್ದ ವಾಹನ ದಾಖಲೆಗಳಿಂದ ಕನ್ಯಾನ ಗ್ರಾಮದ  ನಿವಾಸಿ ಗಣೇಶ ಬಂಗೇರ ಎಂದು ಗುರುತಿಸಲಾಗಿದೆ.  ಉಪ್ಪಿನಂಗಡಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಮಾಣಿಯಿಂದ ಬುಡೋಳಿಗೆ ತೆರಳುತ್ತಿದ್ದ ಆಕ್ಟೀವಾ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ತಲೆಗೆ ಗಂಭೀರ ಗಾಯವಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

- Advertisement -

Latest News

error: Content is protected !!