Monday, June 8, 2026
Homeಕರಾವಳಿಬಂಟ್ವಾಳ: ಅಪಘಾತದಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ಸವಾರ ಸಾವು..!

ಬಂಟ್ವಾಳ: ಅಪಘಾತದಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ಸವಾರ ಸಾವು..!

- Advertisement -
- Advertisement -

ಬಂಟ್ವಾಳ: ಕಳೆದ ಎರಡು ದಿನಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ನರಿಕೊಂಬು ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಶಿವು ಜನಗೊಂಡ ಅವರು ಶುಕ್ರವಾರ ತಡರಾತ್ರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ತುಂಬೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶಸ್ತ್ರಚಿಕಿತ್ಸೆಯನ್ನೂ ನಡೆಸಲಾಗಿತ್ತು. ಆದರೆ ಬಳಿಕ ಆರೋಗ್ಯದಲ್ಲಿ ಏರುಪೇರಾಗಿದ್ದು ಮೃತಪಟ್ಟಿದ್ದಾರೆ.

- Advertisement -

Latest News

error: Content is protected !!