Sunday, June 7, 2026
Homeಕರಾವಳಿಉಡುಪಿಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 12 ರವರೆಗೆ ಭಾರಿ ಮಳೆ ಸಾಧ್ಯತೆ!

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 12 ರವರೆಗೆ ಭಾರಿ ಮಳೆ ಸಾಧ್ಯತೆ!

- Advertisement -
- Advertisement -

ಮಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದ್ದು, ಸೆ. 12ರವರೆಗೂ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

- Advertisement -

Latest News

error: Content is protected !!