Friday, June 5, 2026
Homeಇತರಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ...! ಓರ್ವನ ಬಂಧನ...!

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ…! ಓರ್ವನ ಬಂಧನ…!

- Advertisement -
- Advertisement -

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಪ್ರಯಾಣಿಕನನ್ನು ಕಸ್ಟಮ್ಸ್‌ ಅಧಿಕಾರಿಗಳು ಬಂಧಿಸಿದ್ದಾರೆ.

ದುಬೈನಿಂದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ಆಗಮಿಸಿದ ಕಾಸರಗೋಡು ಮೂಲದ ಪ್ರಯಾಣಿಕ ಚಿನ್ನವನ್ನು ಪೇಸ್ಟ್‌‌ ರೂಪದಲ್ಲಿ ರಬ್ಬರ್‌ ಕ್ಯಾಪ್ಸುಲ್‌ ಮೂಲಕ ಗುದದ್ವಾರದಲ್ಲಿ ಅಡಗಿಸಿ ಸಾಗಾಟ ಮಾಡಲು ಯತ್ನಿಸಿದ್ದ. ಈ ವೇಳೆ ಕಸ್ಟಮ್ಸ್‌ ಅಧಿಕಾರಿಗಳು ಆತನನ್ನು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರೋಪಿಯಿಂದ ಸುಮಾರು 41,33,360 ಮೌಲ್ಯದ 854 ಗ್ರಾಂ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

- Advertisement -

Latest News

error: Content is protected !!