Monday, June 8, 2026
Homeಕರಾವಳಿಕಾರ್ಕಳ: ಅಕ್ರಮ ಗೋ ಸಾಗಾಟ...! ದನಗಳ್ಳರನ್ನು ಬಂಧಿಸದಿದ್ದರೆ ಇಂದು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ...

ಕಾರ್ಕಳ: ಅಕ್ರಮ ಗೋ ಸಾಗಾಟ…! ದನಗಳ್ಳರನ್ನು ಬಂಧಿಸದಿದ್ದರೆ ಇಂದು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು…!

- Advertisement -
- Advertisement -

ಕಾರ್ಕಳ: ಜಿಲ್ಲೆಯ ಕಾರ್ಕಳದ ಶಿರ್ಲಾಲು ಎಂಬಲ್ಲಿ ಮಾರುತಿ ಕಾರಿನಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ವೇಳೆ ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಜಂಟಿಯಾಗಿ ಎರಡು ಗೋವುಗಳ ರಕ್ಷಣೆ ಮಾಡಿದ್ದಾರೆ.

ಶಿರ್ಲಾಲಿ ನಲ್ಲಿ ನಿನ್ನೆ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಸರಣಿ ಗೋಕಳ್ಳತನ ದ ವಿರುದ್ಧ ಪ್ರತಿಭಟನೆ ಮುಗಿಸಿ ಮನೆಗೆ ಮರಳುವಾಗ ಮಾರುತಿ 800 ಕಾರಿನಲ್ಲಿ ಎರಡು ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡುತ್ತಿರುವ ಮಾಹಿತಿ ಸಿಕ್ಕಿತು.

ತಕ್ಷಣವೇ ಸಂಘಟನೆಯ ಕಾರ್ಯಕರ್ತರು ಬೆನ್ನಟ್ಟಿದ್ದು, ಕಾರು ಕೆರ್ವಾಶೆ ಕಡೆಗೆ ಹೋಗುತ್ತಿತ್ತು ಎನ್ನಲಾಗಿದೆ. ಅಲ್ಲದೆ ಮಸೀದಿ ಬಳಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದು ಕಾರಿನಲ್ಲಿದ್ದವರು ಪರಾರಿಯಾಗಿದ್ದರೆಂದು ತಿಳಿದು ಬಂದಿದೆ.

ಸ್ಥಳಕ್ಕೆ ಸಂಘಟನೆಯ ಕಾರ್ಯಕರ್ತರು ದೌಡಾಯಿಸಿದ್ದು, ಬಿಗುವಿನ ವಾತಾವರಣ ಉಂಟಾಗಿತ್ತು. ದನಗಳ್ಳರನ್ನು ಬಂಧಿಸದಿದ್ದರೆ ಇಂದು ಪ್ರತಿಭಟನೆ ನಡೆಸಲಾಗುವುದು. ಹಾಗು ಇಂದು ಅಜೆಕಾರ್ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಉಡುಪಿ: ಜಿಲ್ಲೆಯ ಕಾರ್ಕಳದ ಶಿರ್ಲಾಲು ಎಂಬಲ್ಲಿ ಮಾರುತಿ ಕಾರಿನಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ವೇಳೆ ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಜಂಟಿಯಾಗಿ ಎರಡು ಗೋವುಗಳ ರಕ್ಷಣೆ ಮಾಡಿದ್ದಾರೆ.

ಶಿರ್ಲಾಲಿ ನಲ್ಲಿ ನಿನ್ನೆ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಸರಣಿ ಗೋಕಳ್ಳತನ ದ ವಿರುದ್ಧ ಪ್ರತಿಭಟನೆ ಮುಗಿಸಿ ಮನೆಗೆ ಮರಳುವಾಗ ಮಾರುತಿ 800 ಕಾರಿನಲ್ಲಿ ಎರಡು ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡುತ್ತಿರುವ ಮಾಹಿತಿ ಸಿಕ್ಕಿತು.

ತಕ್ಷಣವೇ ಸಂಘಟನೆಯ ಕಾರ್ಯಕರ್ತರು ಬೆನ್ನಟ್ಟಿದ್ದು, ಕಾರು ಕೆರ್ವಾಶೆ ಕಡೆಗೆ ಹೋಗುತ್ತಿತ್ತು ಎನ್ನಲಾಗಿದೆ. ಅಲ್ಲದೆ ಮಸೀದಿ ಬಳಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದು ಕಾರಿನಲ್ಲಿದ್ದವರು ಪರಾರಿಯಾಗಿದ್ದರೆಂದು ತಿಳಿದು ಬಂದಿದೆ.

ಸ್ಥಳಕ್ಕೆ ಸಂಘಟನೆಯ ಕಾರ್ಯಕರ್ತರು ದೌಡಾಯಿಸಿದ್ದು, ಬಿಗುವಿನ ವಾತಾವರಣ ಉಂಟಾಗಿತ್ತು. ದನಗಳ್ಳರನ್ನು ಬಂಧಿಸದಿದ್ದರೆ ಇಂದು ಪ್ರತಿಭಟನೆ ನಡೆಸಲಾಗುವುದು. ಹಾಗು ಇಂದು ಅಜೆಕಾರ್ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯ ಕಾರ್ಕಳದ ಶಿರ್ಲಾಲು ಎಂಬಲ್ಲಿ ಮಾರುತಿ ಕಾರಿನಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ವೇಳೆ ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಜಂಟಿಯಾಗಿ ಎರಡು ಗೋವುಗಳ ರಕ್ಷಣೆ ಮಾಡಿದ್ದಾರೆ.

ಶಿರ್ಲಾಲಿ ನಲ್ಲಿ ನಿನ್ನೆ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಸರಣಿ ಗೋಕಳ್ಳತನ ದ ವಿರುದ್ಧ ಪ್ರತಿಭಟನೆ ಮುಗಿಸಿ ಮನೆಗೆ ಮರಳುವಾಗ ಮಾರುತಿ 800 ಕಾರಿನಲ್ಲಿ ಎರಡು ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡುತ್ತಿರುವ ಮಾಹಿತಿ ಸಿಕ್ಕಿತು.

ತಕ್ಷಣವೇ ಸಂಘಟನೆಯ ಕಾರ್ಯಕರ್ತರು ಬೆನ್ನಟ್ಟಿದ್ದು, ಕಾರು ಕೆರ್ವಾಶೆ ಕಡೆಗೆ ಹೋಗುತ್ತಿತ್ತು ಎನ್ನಲಾಗಿದೆ. ಅಲ್ಲದೆ ಮಸೀದಿ ಬಳಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದು ಕಾರಿನಲ್ಲಿದ್ದವರು ಪರಾರಿಯಾಗಿದ್ದರೆಂದು ತಿಳಿದು ಬಂದಿದೆ.

ಸ್ಥಳಕ್ಕೆ ಸಂಘಟನೆಯ ಕಾರ್ಯಕರ್ತರು ದೌಡಾಯಿಸಿದ್ದು, ಬಿಗುವಿನ ವಾತಾವರಣ ಉಂಟಾಗಿತ್ತು. ದನಗಳ್ಳರನ್ನು ಬಂಧಿಸದಿದ್ದರೆ ಇಂದು ಪ್ರತಿಭಟನೆ ನಡೆಸಲಾಗುವುದು. ಹಾಗು ಇಂದು ಅಜೆಕಾರ್ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

- Advertisement -

Latest News

error: Content is protected !!