Sunday, June 7, 2026
Homeಕರಾವಳಿಬೆಳ್ತಂಗಡಿ: ಬೆಸ್ಟ್ ಫೌಂಡೇಶನ್ ಆಶ್ರಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿ ತರಬೇತಿ!

ಬೆಳ್ತಂಗಡಿ: ಬೆಸ್ಟ್ ಫೌಂಡೇಶನ್ ಆಶ್ರಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿ ತರಬೇತಿ!

- Advertisement -
- Advertisement -

ಬೆಳ್ತಂಗಡಿ: ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸಿನ ಜೀವನ ಪ್ರತಿಯೊಬ್ಬರ ಕನಸು . ಅದನ್ನು ಸಾಕಾರಗೊಳಿಸಲು ಇದೀಗ ಬೆಳ್ತಂಗಡಿಯ ಬೆಸ್ಟ್ ಫೌಂಡೇಶನ್ ಮುಂದಾಗಿದೆ.

ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿ ತರಬೇತಿಗಳನ್ನು ನೀಡುವ ಮೂಲಕ ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಆಶ್ರಯದಿಂದ ಹೊಸದೊಂದು ಪ್ರಯತ್ನಕ್ಕೆ ಕೈ ಹಾಕುವ ಮೂಲಕ ಬೆಳ್ತಂಗಡಿ ತಾಲೂಕಿನ ವಿದ್ಯಾರ್ಥಿಗಳಿಗೆ ಸುವರ್ಣ ಅವಕಾಶವನ್ನು ನೀಡಲಾಗಿದೆ.

ಯುಪಿಎಸ್ ಸಿ, ಕೆಪಿಎಸ್ ಸಿ,ಪಿಎಸ್ಐ, ಎಫ್ ಡಿಎ, ಬ್ಯಾಂಕಿಂಗ್ ಪಿಒ ಪರೀಕ್ಷೆಗಳಿಗೆ ತರಬೇತಿಯನ್ನು ನೀಡಲು ನಿರ್ಧರಿಸಲಾಗಿದ್ದು, ಪ್ರಸ್ತುತ ಪ್ರಥಮ ಪಿಯುಸಿ ಮತ್ತು ನಂತರದ ಎಲ್ಲಾ ವಿದ್ಯಾರ್ಥಿಗಳಿಗೆ ಅವಕಾಶವನ್ನು ನೀಡಲಾಗಿದೆ. ತರಬೇತಿಗೆ ಸೇರಲು ಇಚ್ಛಿಸುವ ವಿದ್ಯಾರ್ಥಿಗಳು ತಮ್ಮ ಪೂರ್ಣ ವಿಳಾಸವನ್ನು ಪ್ರಸ್ತುತ ಕಲಿಯುತ್ತಿರುವ ತರಗತಿ ಮತ್ತು ಕಾಲೇಜಿನ ವಿವರಗಳೊಂದಿಗೆ 7204978230 ಎಂಬ ಮೊಬೈಲ್ ಸಂಖ್ಯೆಗೆ ವಾಟ್ಸಾಪ್ ಮೂಲಕ ಅಕ್ಟೋಬರ್ 15 ರೊಳಗೆ ಕಳುಹಿಸಬೇಕು.

- Advertisement -

Latest News

error: Content is protected !!