Monday, June 8, 2026
Homeಕರಾವಳಿಧರ್ಮಸ್ಥಳಕ್ಕೆ ಭೇಟಿ ನೀಡಿದ ಬಿ.ಎಸ್.ವೈ ಪುತ್ರ!

ಧರ್ಮಸ್ಥಳಕ್ಕೆ ಭೇಟಿ ನೀಡಿದ ಬಿ.ಎಸ್.ವೈ ಪುತ್ರ!

- Advertisement -
- Advertisement -

ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಇಂದು ಶ್ರೀ ವಿಜಯೇಂದ್ರ ಯಡಿಯೂರಪ್ಪನವರು ತೆರಳಿ ದೇವರ ದರ್ಶನ ಪಡೆದಿದ್ದು ನಂತರ ಆದರಣೀಯ ಧರ್ಮಾಧಿಕಾರಿಗಳಾದ ಪೂಜ್ಯ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಕರ್ನಾಟಕ ವಿದ್ಯುತ್‌ ಕಾರ್ಖಾನೆ ನಿಯಮಿತ ಅ‍ಧ್ಯಕ್ಷರಾದ ಹೆಚ್.ಸಿ.ತಮ್ಮೇಶ್‌ ಗೌಡರು ಈ ಸಂದರ್ಭದಲ್ಲಿ ಜೊತೆಗಿದ್ದರು.

- Advertisement -

Latest News

error: Content is protected !!