Monday, June 15, 2026
Homeಕರಾವಳಿಮಂಗಳೂರು: ಸಾಮಾಜಿಕ ಜಾಲಾತಾಣಗಳ ಮೇಲೆ ತೀವ್ರ ನಿಗಾ; ಎನ್. ಶಶಿಕುಮಾರ್

ಮಂಗಳೂರು: ಸಾಮಾಜಿಕ ಜಾಲಾತಾಣಗಳ ಮೇಲೆ ತೀವ್ರ ನಿಗಾ; ಎನ್. ಶಶಿಕುಮಾರ್

- Advertisement -
- Advertisement -

ಮಂಗಳೂರು: ಮಂಗಳೂರು ಪೊಲೀಸ್ ನ ಸಾಮಾಜಿಕ ಜಾಲತಾಣ ವಿಭಾಗವೂ ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚೋದನಕಾರಿ ಹೇಳಿಕೆ ನೀಡುವವರ ಬಗ್ಗೆ ಹಾಗೂ ಆಗುಹೋಗುಗಳ ಬಗ್ಗೆ ತೀವ್ರ ನಿಗಾ ವಹಿಸಲು ಪ್ರಾರಂಭಿಸಿದ್ದಾರೆ.

ಸದ್ಯ ಸಾಮಾಜಿಕ ಜಾಲತಾಣ ವಿಭಾಗವನ್ನು ವ್ಯವಸ್ಥಿತ್ತವಾಗಿ ಪುನರ್ ರೂಪಿಸಲಾಗಿದೆ.ಅಲ್ಲದೆ ಆರು ಮಂದಿಯ ವೃತ್ತಿಪರ ತಂಡ ಹೆಚ್ಚು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ನಡೆಯುವ ಅಪರಾಧಗಳನ್ನು ಕೂಡ ಪತ್ತೆ ಹಚ್ಚಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿ ಕುಮಾರ್ ತಿಳಿಸಿದ್ದಾರೆ.

- Advertisement -

Latest News

error: Content is protected !!