Saturday, June 6, 2026
Homeಕರಾವಳಿಧರ್ಮಸ್ಥಳಕ್ಕೆ ಭೇಟಿ ನೀಡಿದ ರಾಜ್ಯದ ಇಂಧನ ಸಚಿವ ವಿ.ಸುನಿಲ್ ಕುಮಾರ್!

ಧರ್ಮಸ್ಥಳಕ್ಕೆ ಭೇಟಿ ನೀಡಿದ ರಾಜ್ಯದ ಇಂಧನ ಸಚಿವ ವಿ.ಸುನಿಲ್ ಕುಮಾರ್!

- Advertisement -
- Advertisement -

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕರ್ನಾಟಕ ರಾಜ್ಯ ಸರ್ಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ರವರು ಶನಿವಾರದಂದು ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನವನ್ನು ಪಡೆದಿದ್ದಾರೆ.

ಬಳಿಕ ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ, ಅವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್,ಧರ್ಮಸ್ಥಳದ ಡಿ.ಸುರೇಂದ್ರ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.

- Advertisement -

Latest News

error: Content is protected !!