Saturday, July 5, 2025
Homeಇತರಸುಳ್ಯ: ಅಮರ ಮಡ್ನೂರು, ಪಡ್ನೂರಿನಲ್ಲಿ ಡಿಸಿ ಗ್ರಾಮವಾಸ್ತವ್ಯ ...!

ಸುಳ್ಯ: ಅಮರ ಮಡ್ನೂರು, ಪಡ್ನೂರಿನಲ್ಲಿ ಡಿಸಿ ಗ್ರಾಮವಾಸ್ತವ್ಯ …!

spot_img
- Advertisement -
- Advertisement -

ಸುಳ್ಯ: ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸುಳ್ಯ ತಾಲೂಕಿನ ಅಮರ ಮುಡ್ನೂರು ಹಾಗೂ ಅಮಾರಪಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಗ್ರಾಮಸ್ಥರ ಅಹವಾಲು ಆಲಿಸಲು ಹಾಗೂ ಕೆಲವೊಂದು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಿಕೊಡಲು ಅ 16ರ ಶನಿವಾರ ಕುಕ್ಕುಜಡ್ಕದ ಕೃಷಿ ಪತ್ತಿನ ಪ್ರಾಥಮಿಕ ಸಹಕಾರಿ ಸಂಘದ ಅಮರ ಸಹಕಾರ ಸಭಾಭವನ ಗ್ರಾಮವಾಸ್ತವ್ಯವನ್ನು ಕೈಗೊಂಡಿದ್ದರು.

ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ಚಾಲನೆ ನೀಡಿದರು.

ಪುತ್ತೂರು ಸಹಾಯಕ ಆಯುಕ್ತ ಯತೀಶ್ ಉಲ್ಲಾಳ್, ತಹಶೀಲ್ದಾರ್ ಕುಮಾರಿ ಅನೀತಾ ಲಕ್ಷ್ಮಿ, ಉಪ ತಹಶೀಲ್ದಾರ್ ಚಂದ್ರಕಾಂತ್, ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ಆಕಾಶ್, ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪದ್ಮಪ್ರಿಯಾ ಮೇಲ್ತೋಟ, ಉಪಾಧ್ಯಕ್ಷರು, ಸದಸ್ಯರು ಸ್ಥಳದಲ್ಲಿದ್ದರು.

- Advertisement -
spot_img

Latest News

error: Content is protected !!