Monday, June 8, 2026
Homeಇತರಉಪ್ಪಿನಂಗಡಿ: ಲಾರಿಯೊಂದು ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಲಾರಿ ಚಾಲಕ ಸಾವು...!

ಉಪ್ಪಿನಂಗಡಿ: ಲಾರಿಯೊಂದು ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಲಾರಿ ಚಾಲಕ ಸಾವು…!

- Advertisement -
- Advertisement -

ಉಪ್ಪಿನಂಗಡಿ: ಸಿಮೆಂಟು ಹೇರಿಕೊಂಡು ಬರುತ್ತಿದ್ದ ಲಾರಿಯೊಂದು ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಲಾರಿ ಚಾಲಕ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಕೆಂಪುಹೊಳೆ ಸಮೀಪ ನಡೆದಿದೆ.

ಲಾರಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ನಿರ್ವಾಹಕ ಗಂಭೀರವಾಗಿ ಗಾಯಗೊಂಡಿದ್ದು ಸಕಲೇಶಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!