- Advertisement -
- Advertisement -
ಬಂಟ್ವಾಳ: ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಮಂಡಾಡಿ ಶಾಖೆಯ ವತಿಯಿಂದ ನಿರ್ಮಿಸಲಾದ ಕಟ್ಟೆಯೊಂದಕ್ಕೆ ಯಾರೋ ಕಿಡಿಗೇಡಿಗಳು ಹಾನಿ ಮಾಡಿದ ಘಟನೆ ಮಂಗಳವಾರದಂದು ಮುಂಡಾಡಿಯಲ್ಲಿ ನಡೆದಿದೆ.
ರಾತ್ರಿ ವೇಳೆ ದುಷ್ಕರ್ಮಿಗಳು ಹಾನಿ ಮಾಡಿರುವ ಸಾಧ್ಯತೆ ಇದ್ದು, ಘಟನಾ ಸ್ಥಳದಲ್ಲಿ ಸಂಘಟನೆಯ ಕಾರ್ಯಕರ್ತರು ಸೇರಿದ್ದರು. ಬಂಟ್ವಾಳ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ಸಂಘಟನೆ ಪ್ರಮುಖರು ಆಗ್ರಹಿಸಿದ್ದಾರೆ.
- Advertisement -