Saturday, June 13, 2026
Homeಕರಾವಳಿಕಾಣಿಯೂರು : ಭತ್ತ ಕಟಾವು ಯಂತ್ರ ವಿದ್ಯುತ್ ತಂತಿಗೆ ಸ್ಪರ್ಶ ; ತಪ್ಪಿದ ಭಾರಿ ದುರಂತ!

ಕಾಣಿಯೂರು : ಭತ್ತ ಕಟಾವು ಯಂತ್ರ ವಿದ್ಯುತ್ ತಂತಿಗೆ ಸ್ಪರ್ಶ ; ತಪ್ಪಿದ ಭಾರಿ ದುರಂತ!

- Advertisement -
- Advertisement -

ಕಾಣಿಯೂರು : ಲಾರಿಯೊಂದರಲ್ಲಿ ಭತ್ತ ಕಟಾವು ಯಂತ್ರವನ್ನು ಹೊತ್ತುಕೊಂಡು ಪುತ್ತೂರಿನಿಂದ ಕಾಣಿಯೂರು ಕಡೆಗೆ ಹೋಗುತ್ತಿದ್ದ ಸಂದರ್ಭ ವಿದ್ಯುತ್ ತಂತಿಗೆ ಸ್ಪರ್ಶಿಸಿದ ಘಟನೆ ಬೆಳಂದೂರು ಗ್ರಾಮದ ಕೆಲೆಂಬಿರಿ ಎಂಬಲ್ಲಿ ನಡೆದಿದೆ.

ಇದರ ಪರಿಣಾಮ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು, ಯಾವುದೇ ಪ್ರಾಣಾಪಾಯವಾಗಿಲ್ಲ. ಘಟನೆಯಿಂದಾಗಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆಗೊಂಡಿತ್ತು. ಘಟನಾ ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಹಾಗೂ ಬೆಳಂದೂರು ಗ್ರಾಮ ಪಂಚಾಯತ್ ಅಧ್ಯಕ್ಷರು ಭೇಟಿ ನೀಡಿದ್ದಾರೆ.

- Advertisement -

Latest News

error: Content is protected !!