Monday, June 8, 2026
Homeಕರಾವಳಿಬೆಳ್ತಂಗಡಿ : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಆರೋಪಿ ವಿರುದ್ದ ದೂರು ದಾಖಲು

ಬೆಳ್ತಂಗಡಿ : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಆರೋಪಿ ವಿರುದ್ದ ದೂರು ದಾಖಲು

- Advertisement -
- Advertisement -

ಬೆಳ್ತಂಗಡಿ : ದೂರವಾಣಿ ಕರೆಯ ಮೂಲಕ ಶಾಲಾ ವಿದ್ಯಾರ್ಥಿನಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಯನ್ನು ದಿಲೀಪ್ ಮದ್ದಡ್ಕ ಎಂದು ಗುರುತಿಸಲಾಗಿದೆ. ಆನ್ಲೈನ್ ತರಗತಿಗೆಂದು ಒಂಭತ್ತನೇ ತರಗತಿಯ ಬಾಲಕಿಯ ಜೊತೆಗಿದ್ದ ಮೊಬೈಲ್ ನಂಬರ್ ಪಡೆದು, ಆಕೆಯ ಪರಿಚಯ ಮಾಡಿ, ಕಳೆದ ಕೆಲ ತಿಂಗಳುಗಳಿಂದ ಆಕೆಗೆ ಕಿರುಕುಳ ನೀಡುತ್ತಿದ್ದ. ಅಲ್ಲದೇ ವಾಟ್ಸಾಪ್ ಮೂಲಕ ಅಶ್ಲೀಲ ಚಿತ್ರಗಳು ಹಾಗೂ ಕೆಟ್ಟ ಮೆಸೇಜ್ ಗಳನ್ನು ಕಳುಹಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ವಿದ್ಯಾರ್ಥಿನಿ ದೂರು ನೀಡಿದ್ದಾಳೆ. ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -

Latest News

error: Content is protected !!